ಜಿಲ್ಲೆಗಳು

ಕನ್ನಡದ 5 ಹೊಸ ಯೂನಿಕೋಡ್‌ ಫಾಂಟ್‌ ವಿನ್ಯಾಸಗೊಳಿಸಿದ ತಿ.ನರಸೀಪುರ ಯುವಕ

ಮೈಸೂರು : ತಿ.ನರಸೀಪುರ ಪಟ್ಟಣದ ಯುವ ಡಿಸೈನರ್‌ ಆರ್‌. ಮಂಜುನಾಥ್‌ ಅವರು ಎಟಿಎಸ್‌ ಬೆಂಗಳೂರು ಹೆಸರಿನಲ್ಲಿ ನೂತನವಾಗಿ 5 ಹೊಸ ಕನ್ನಡದ ಯೂನಿಕೋಡ್‌ ಫಾಂಟ್‌ಗಳನ್ನು ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಮೈಸೂರಿನ ಖಾಸಗಿ ಕಂಪನಿಯಲ್ಲಿ ಲೀಡ್‌ ಡಿಸೈನರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ನಿವಾಸಿ ಆರ್‌. ಮಂಜುನಾಥ್‌ ತಮ್ಮ ಅಕ್ಷರ ಟೈಪ್‌ ಸ್ಟುಡಿಯೋ ಮೂಲಕ ಜನವರಿಯಲ್ಲಿ ಬಂಡೀಪುರ ಎಂಬ ಹೆಸರಿನಲ್ಲಿ ಹೊಸ ಕನ್ನಡ ಫಾಂಟ್‌ ನೀಡಿದ್ದರು.
ಈದೀಗ ಮತ್ತೊಮ್ಮೆ ಸಾರ್ವಜನಿಕರ ಬಳಕೆಗೆ ಸರಳ, ಬಿಟ್‌ ಮ್ಯಾಪ್‌ ಮಾದರಿಯಲ್ಲಿ ವೈಯಕ್ತಿಕ ಹಾಗೂ ವಾಣಿಜ್ಯ ಬಳಕೆಗೆ ಪೂರಕವಾದ ಬೆಂಗಳೂರು ಹೆಸರಿನಲ್ಲಿ ಡಾಟ್‌, ಸ್ಮೂತ್‌,ಫಿಕ್ಸೆಲ್‌,ಸ್ಕ್ವೈರ್‌ ಹಾಗೂ ಎಲ್‌ಐಡಿ ಎಂಬ ಹೊಡ ಅಕ್ಷರಗಳನ್ನು ವಿನ್ಯಾಸಗೊಳಿಸುವ ಮೂಲಕ ತಮ್ಮ ವೆಬ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.
ಫಾಂಟ್‌ ಡೌನ್‌ಲೋಡ್‌ ಗೆ ಈ ಲಿಂಕ್‌ ಅನ್ನು ಬಳಸಬಹುದಾಗಿದೆ.
https://akshratypestudio.in/fonts/bengaluru 

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

24 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

29 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

38 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago