ಮೈಸೂರು: ಮೈಸೂರು ವಿಶ್ವವಿದ್ಯಾನಿಲುಂದಿಂದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್‌ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ ತೆಗೆದುಕೊಂಡು ಅರ್ಹತೆಯಾದ ವಿದ್ಯಾರ್ಥಿಗಳು ಅರ್ಹ ವಿದ್ಯಾರ್ಹತೆಯ ಮೇಲೆ ನ.೧೫ರಿಂದ ೨೦೨೨ ರಿಂದ ಆನ್‌ಲೈನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲುಂದಲ್ಲಿನ ಅಧ್ಯಯನ ವಿಭಾಗಗಳು, ಮಾನಸಗಂಗೋತ್ರಿ, ಮೈಸೂರು, ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ತೂಬಿನಕೆರೆ, ಮಂಡ್ಯ, ಸ್ನಾತಕೋತ್ತರ ಕೇಂದ್ರ ಹೇಮಗಂಗೋತ್ರಿ, ಹಾಸನ ಮತ್ತು ಡಾ.ಬಿ.ಆರ್. ಅಂಬೇಡ್ಕರ್, ಸ್ನಾತಕೋತ್ತರ ಕೇಂದ್ರ, ಚಾಮರಾಜನಗರ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನೇರ ಆಡಳಿತಕ್ಕೊಳಪಡುವ ಮತ್ತು ಮಾನ್ಯತೆ ಪಡೆದಿರುವ ಸರ್ಕಾರಿ, ಖಾಸಗಿ ಹಾಗೂ ಸ್ವಾಯತ್ತ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…