ಚಾಮರಾಜನಗರ: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ ಸೋಮಣ್ಣ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಹೌದು, ಈ ಬಗ್ಗೆ ಮಾತನಾಡಿರುವ ಮಹಿಳೆ ಕೆಂಪಮ್ಮ ಅವರು ನನಗೆ ಸಚಿವರು ಹೊಡೆದಿಲ್ಲ, ಭಾವುಕಳಾದಾಗ ನನ್ನನ್ನು ಸಮಾಧಾನಪಡಿಸಿದರು ಎಂದು ಹೇಳಿದ್ದಾರೆ.
ನಾನು ಪದೇ ಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣ ಸಚಿವರು ನನ್ನನ್ನು ಸಮಾಧಾನಪಡಿಸಿ, ನಿನಗೆ ವಸತಿ ಕಲ್ಪಿಸಿ ಕೊಡುವುದಾಗಿ ಹೇಳಿದರು. ಅವರು ನನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…