ಚಾಮರಾಜನಗರ:ದೇಶದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಜಾಹೀರಾತಿಗೆ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರ ಒಂದು ಜಾಹೀರಾತು ಹೊರಡಿಸಿದ್ದು ಈ ದೇಶದ ಪ್ರಥಮ ಪ್ರಧಾನ ಮಂತ್ರಿ ಜವಾಹರ್ ಲಾಲ್ ನೆಹರು, ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹಾಗೂ ಕೆಚ್ಚೆದೆಯ ಹೋರಾಟಗಾರ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಟಿಪ್ಪು ಸುಲ್ತಾನ್ ಅವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದರ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಜಾಹೀರಾತುಗಳು ಪಕ್ಷದ ಜಾಹೀರಾತುಗಳಂತೆ ಕಾಣಿಸುತ್ತಿದೆ ಇದು ಅತ್ಯಂತ ಕೆಟ್ಟ ರಾಜಕಾರಣವಾಗಿದೆಯೇ ಹೊರತು ಇದರಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…