Mysore
26
overcast clouds

Social Media

ಗುರುವಾರ, 16 ಜನವರಿ 2025
Light
Dark

ಡಿವೈಡರ್‌ ಗೆ ವ್ಯಾನ್‌ ಡಿಕ್ಕಿ ಸಿದ್ದರಾಮಯ್ಯ ಅಭಿಮಾನಿ ಸಾವು

ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್‌  ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ  ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಫಸಿ ನಿಧನರಾಗಿದ್ದು,  ಇನ್ನಿಬ್ಬರು ತೀವ್ರ ರೀತಿಯಾಗಿ ಗಾಯಗೊಂಡು  ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ