ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ.
ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಫಸಿ ನಿಧನರಾಗಿದ್ದು, ಇನ್ನಿಬ್ಬರು ತೀವ್ರ ರೀತಿಯಾಗಿ ಗಾಯಗೊಂಡು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…