Mysore
29
light rain

Social Media

ಶುಕ್ರವಾರ, 31 ಜುಲೈ 2026
Light
Dark

ಕುಲಪತಿ ವಿದ್ಯಾಶಂಕರ್ ರವರ ತಾಯಿ ಇನ್ನಿಲ್ಲ

ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅವರ ತಾಯಿ, ನಿವೃತ್ತ ಶಿಕ್ಷಕಿ ಲಕ್ಷ್ಮಿದೇವಿ(88) ಶನಿವಾರ ನಿಧನರಾದರು.

ಮೃತರಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳು ಇದ್ದಾರೆ.
ವಿಜಯನಗರ ೩ನೇ ಹಂತದಲ್ಲಿರು ವಿದ್ಯಾಶಂಕರ್ ಅವರ ನಿವಾಸದಲ್ಲಿ ಭಾನುವಾರ ಬೆಳಗ್ಗೆ ಸಾರ್ವಜನಿಕ ದರ್ಶನಕ್ಕೆ ಇಟ್ಟು ಮಧ್ಯಾಹ್ನ ಬೆಂಗಳೂರಿನ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!