ಜಿಲ್ಲೆಗಳು

ವೀರಪ್ಪನ್ ಕಾಡಲ್ಲಿ ಗನ್ ಹಿಡಿದು ಓಡಾಟ; ಡಾಕ್ಟರ್ ಸೇರಿ ಮೂವರು ಅಂದರ್

ಹನೂರು: ನಾಡ ಬಂದೂಕು ಮತ್ತು ಹೈ ಫ್ರೆಶರ್ ಏರ್ ಗನ್ ಹಿಡಿದು ಕಾಡೊಳಗೆ ಓಡಾಡಿದ್ದ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ‌ ಸಮೀಪದ ಆಲಂಬಾಡಿ ಬಳಿ ನಡೆದಿದೆ.

ತಾಲೂಕಿನ ಹೊಗೆನಕಲ್ ಗ್ರಾಮದ ಮಾರಿಮುತ್ತು, ನಲ್ಲಾಂಪಟ್ಟಿ ಗ್ರಾಮದ ಕವಿನ್ ಕುಮಾರ್ , ವಿಘ್ನೇಶ್ ಎಂಬುವರು ಬಂಧಿತ ಆರೋಪಿಗಳು.

ಘಟನೆ ವಿವರ: ಗೋಪಿನಾಥಂ ಬಳಿಯ ಆಲಂಬಾಡಿ ಸಮೀಪದ ಅಕ್ರಮವಾಗಿ ಇವರು ಗನ್ ಗಳೊಟ್ಟಿಗೆ ಕಾಡು ಪ್ರವೇಶಿಸಿ ಓಡಾಡುತ್ತಿದ್ದ ಇವರನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದ್ದಾರೆ. ಬಂಧಿತರಲ್ಲಿ ಓರ್ವ ವೈದ್ಯನಿದ್ದಾನೆ ಎಂದು ಮೂಲಗಳು ತಿಳಿಸಿದ್ದು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಸದ್ಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

andolanait

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

27 mins ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

5 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

5 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

5 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago