ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಪ್ರತಿಭಟನೆಯು 5ನೇ ದಿನ್ಕೆಕ ಕಾಲಿಟ್ಟಿದ್ದು ಇಂದು ಕಬ್ಬು ಬೆಳೆಗಾರರು ಕಾಡು ಜನರ ವೇಷವನ್ನು ಧರಿಸಿ ನಾವು ಕಾಡು ಮನುಷ್ಯರಲ್ಲ, ನ್ಯಾಯ ಕೊಡಿ ಎಂದು ವಿಭಿನ್ನವಾಗಿ ಪ್ರತಿಬಟನೆ ನಡೆಸಿದರು.
ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…