ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು.
ಪಟ್ಟಣದ ಜೆಎಸ್‌ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು.
ಬಳಿಕ ವಾಜಿ ಶಾಸಕ ಎನ್.ಮಹೇಶ್ ವಾತನಾಡಿ, ಸುತ್ತೂರು ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆುುಂವ ಜಾತ್ರೆ ದಕ್ಷಿಣ ಭಾರತದಲ್ಲಿ ದೊಡ್ಡ ಜಾತ್ರೆಾಂಗಿದೆ. ಜಾತಿ, ಭೇದ, ವರ್ಗ ಎನ್ನದೇ ಲಕ್ಷಾಂತರ ಜನರು ಸೇರುವ ಜಾತ್ರೆ ಮಹೋತ್ಸಹ ಯಶಸ್ವಿಯಾಗಲಿ ಎಂದರು.
ಮಾಜಿ ಶಾಸಕ ಎಸ್.ಬಾಲರಾಜು ವಾತನಾಡಿ, ಇದೇ ತಿಂಗಳು ನಡೆುಂಲಿರುವ ಸುತ್ತೂರು ಜಾತ್ರಾ ಮಹೋತ್ಸವ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ಮಹೋತ್ಸೋವದಲ್ಲಿ ಹೆಚ್ಚಿನ ಸಂಖ್ಯೆುಂಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು. ನಂತರ ಜೆಎಸ್‌ಎಸ್ ಕಾಲೇಜಿನಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಯಳಂದೂರು ತಾಲ್ಲೂಕಿಗೆ ಬೀಳ್ಕೊಡಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ ಗೌರವಾಧ್ಯಕ್ಷ ಆಲಹಳ್ಳಿ ಮಠದ ಶಿವಕುವಾರಸ್ವಾಮಿಗಳು, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮಿಗಳು, ಅಧ್ಯಕ್ಷ ಮಹದೇವಪ್ರಸಾದ್, ಕಾಂರ್ುದರ್ಶಿ ಬಾಲಸುಬ್ರಹ್ಮಣ್ಯಸ್ವಾಮಿ, ವಾಜಿ ಶಾಸಕಿ ಪರಿಮಳಾ ನಾಗಪ್ಪ, ಜಿಪಂ ವಾಜಿ ಸದಸ್ಯ ಕೊಪ್ಪಾಳಿ ಮಹದೇವನಾುಂಕ, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಮುಖಂಡ ಅಚ್ಗಾಳ್ ನಾಗಪ್ಪ, ಮಹಿಳಾ ಘಟಕ ಅಧ್ಯಕ್ಷ ಜಗದಾಂಬ ಸದಾಶಿವಮೂರ್ತಿ, ಕದಳಿ ವೇದಿಕೆ ಅಧ್ಯಕ್ಷ ರೂಪ ತೋಟೇಶ್, ಲುಂನ್ಸ್ ಕ್ಲಬ್ ಕಾರ್ಯದರ್ಶಿ ಜಿ.ಎಸ್.ಎಂ. ಪ್ರಸಾದ್, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಗರಾಜು, ಡಾ.ಲೋಕೇಶ್, ಅಕ್ಕನ ಬಳಗದ ಸದಸ್ಯರು, ಕಾಲೇಜು ಉಪನ್ಯಾಸಕರು, ಮುಖಂಡರು ಹಾಜರಿದ್ದರು.