ಜಿಲ್ಲೆಗಳು

ಸುತ್ತೂರು ಜಾತ್ರೆ ಪ್ರಚಾರ ರಥಕ್ಕೆ ಸ್ವಾಗತ !

ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು.

ಪಟ್ಟಣದ ಜೆಎಸ್‌ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು.

ಬಳಿಕ ವಾಜಿ ಶಾಸಕ ಎನ್.ಮಹೇಶ್ ವಾತನಾಡಿ, ಸುತ್ತೂರು ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆುುಂವ ಜಾತ್ರೆ ದಕ್ಷಿಣ ಭಾರತದಲ್ಲಿ ದೊಡ್ಡ ಜಾತ್ರೆಾಂಗಿದೆ. ಜಾತಿ, ಭೇದ, ವರ್ಗ ಎನ್ನದೇ ಲಕ್ಷಾಂತರ ಜನರು ಸೇರುವ ಜಾತ್ರೆ ಮಹೋತ್ಸಹ ಯಶಸ್ವಿಯಾಗಲಿ ಎಂದರು.

ಮಾಜಿ ಶಾಸಕ ಎಸ್.ಬಾಲರಾಜು ವಾತನಾಡಿ, ಇದೇ ತಿಂಗಳು ನಡೆುಂಲಿರುವ ಸುತ್ತೂರು ಜಾತ್ರಾ ಮಹೋತ್ಸವ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ಮಹೋತ್ಸೋವದಲ್ಲಿ ಹೆಚ್ಚಿನ ಸಂಖ್ಯೆುಂಲ್ಲಿ ಜನರು ಪಾಲ್ಗೊಳ್ಳಬೇಕು ಎಂದರು.  ನಂತರ ಜೆಎಸ್‌ಎಸ್ ಕಾಲೇಜಿನಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಯಳಂದೂರು ತಾಲ್ಲೂಕಿಗೆ ಬೀಳ್ಕೊಡಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾ ಗೌರವಾಧ್ಯಕ್ಷ ಆಲಹಳ್ಳಿ ಮಠದ ಶಿವಕುವಾರಸ್ವಾಮಿಗಳು, ಮುಡಿಗುಂಡ ವಿರಕ್ತ ಮಠದ ಶ್ರೀಕಂಠಸ್ವಾಮಿಗಳು, ಅಧ್ಯಕ್ಷ ಮಹದೇವಪ್ರಸಾದ್, ಕಾಂರ್ುದರ್ಶಿ ಬಾಲಸುಬ್ರಹ್ಮಣ್ಯಸ್ವಾಮಿ, ವಾಜಿ ಶಾಸಕಿ ಪರಿಮಳಾ ನಾಗಪ್ಪ, ಜಿಪಂ ವಾಜಿ ಸದಸ್ಯ ಕೊಪ್ಪಾಳಿ ಮಹದೇವನಾುಂಕ, ಚಾಮುಲ್ ನಿರ್ದೇಶಕ ನಂಜುಂಡಸ್ವಾಮಿ, ಮುಖಂಡ ಅಚ್ಗಾಳ್ ನಾಗಪ್ಪ, ಮಹಿಳಾ ಘಟಕ ಅಧ್ಯಕ್ಷ ಜಗದಾಂಬ ಸದಾಶಿವಮೂರ್ತಿ, ಕದಳಿ ವೇದಿಕೆ ಅಧ್ಯಕ್ಷ ರೂಪ ತೋಟೇಶ್, ಲುಂನ್ಸ್ ಕ್ಲಬ್ ಕಾರ್ಯದರ್ಶಿ ಜಿ.ಎಸ್.ಎಂ. ಪ್ರಸಾದ್, ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಗರಾಜು, ಡಾ.ಲೋಕೇಶ್, ಅಕ್ಕನ ಬಳಗದ ಸದಸ್ಯರು, ಕಾಲೇಜು ಉಪನ್ಯಾಸಕರು, ಮುಖಂಡರು ಹಾಜರಿದ್ದರು.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

5 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

6 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

6 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

6 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

8 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

8 hours ago