ಮೈಸೂರು: ಕಳೆದ ಎರಡು ದಿನಗಳ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಮ್ಮ ಇಂಗ್ಲೀಷ್ ಹೆರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿರುವುದಾಗಿ ಅಫಿಡವಿಟ್ ಸಲ್ಲಿಸಿದ್ದರು. ಈ ಬಗ್ಗೆ ಅನೇಕಾ ಊಹಾಪೋಹಗಳು ಕೇಳಿ ಬಂದಿತ್ತು. ಆದರೆ ಇದಕ್ಕೆ ಈಗ ಸ್ವತಃ ಸಂಸದ ಪ್ರತಾಪ್ ಸಿಂಹ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ಸಂಖ್ಯಾಶಾಸ್ತ್ರಾಕ್ಕೆ ಸಂಬಂಧಿಸಿದಂತೆ ಪ್ರಕಾರ ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ರು. ʼಚುನಾವಣೆ ಹಿನ್ನಲೆ ನಾನು ನನ್ನ ಹೆಸರು ಬದಲಾವಣೆ ಮಾಡಿಕೊಂಡಿಲ್ಲ. ಅದನ್ನೆಲ್ಲ ನಂಬುವವನು ನಾನಲ್ಲ ಎಂದಿದ್ದಾರೆ.
ಮೈಸೂರಿಗೆ ಹೊಸಬನಾದ ನನ್ನನ್ನು ಮೊದಲನೇ ಬಾರಿ ಚುನಾವಣೆಯಲ್ಲೇ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಎರಡನೇ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆದ್ದು ಬಂದೆ. ಈ ಬಾರಿಯೂ ನನ್ನ ಗೆಲುವು ಖಚಿತ.
ಚುನಾವಣೆಯಲ್ಲಿ ನನ್ನ ಎದರು ಯಾರೇ ನಿಲ್ಲಲಿ, ಅವರ ವಿರುದ್ಧ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆʼ ಎಂದು ಸಂಸದ ಪ್ರತಾಪ ಸಿಂಹ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು…
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…