ಜಿಲ್ಲೆಗಳು

ಚುನಾವಣೆಯಲ್ಲಿ ನನ್ನ ಎದುರು ಯಾರೇ ನಿಂತರು ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ: ಪ್ರತಾಪ್‌ ಸಿಂಹ

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ತಮ್ಮ ಇಂಗ್ಲೀಷ್‌ ಹೆರಿನಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿರುವುದಾಗಿ ಅಫಿಡವಿಟ್‌ ಸಲ್ಲಿಸಿದ್ದರು. ಈ ಬಗ್ಗೆ ಅನೇಕಾ ಊಹಾಪೋಹಗಳು ಕೇಳಿ ಬಂದಿತ್ತು. ಆದರೆ ಇದಕ್ಕೆ ಈಗ ಸ್ವತಃ ಸಂಸದ ಪ್ರತಾಪ್‌ ಸಿಂಹ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ಸಂಖ್ಯಾಶಾಸ್ತ್ರಾಕ್ಕೆ ಸಂಬಂಧಿಸಿದಂತೆ ಪ್ರಕಾರ ತಮ್ಮ ಇಂಗ್ಲೀಷ್‌ ಹೆಸರಿನಲ್ಲಿ ಸಣ್ಣ ಬದಲಾವಣೆ ಮಾಡಿರುವುದಾಗಿ ಅಫಿಡವಿಟ್‌ನಲ್ಲಿ ತಿಳಿಸಿದ್ರು. ʼಚುನಾವಣೆ ಹಿನ್ನಲೆ ನಾನು ನನ್ನ ಹೆಸರು ಬದಲಾವಣೆ ಮಾಡಿಕೊಂಡಿಲ್ಲ. ಅದನ್ನೆಲ್ಲ ನಂಬುವವನು ನಾನಲ್ಲ ಎಂದಿದ್ದಾರೆ.

ಮೈಸೂರಿಗೆ ಹೊಸಬನಾದ ನನ್ನನ್ನು ಮೊದಲನೇ ಬಾರಿ ಚುನಾವಣೆಯಲ್ಲೇ ಜನರು ನನ್ನನ್ನು ಗೆಲ್ಲಿಸಿದ್ದಾರೆ. ಎರಡನೇ ಬಾರಿಯೂ ಹೆಚ್ಚಿನ ಅಂತರದಲ್ಲಿ ಗೆದ್ದು ಬಂದೆ. ಈ ಬಾರಿಯೂ ನನ್ನ ಗೆಲುವು ಖಚಿತ.

ಚುನಾವಣೆಯಲ್ಲಿ ನನ್ನ ಎದರು ಯಾರೇ ನಿಲ್ಲಲಿ, ಅವರ ವಿರುದ್ಧ ಹೆಚ್ಚಿನ ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆʼ ಎಂದು ಸಂಸದ ಪ್ರತಾಪ ಸಿಂಹ ಮಾಧ್ಯಮಗಳಿಗೆ ತಿಳಿಸಿದ್ದಾರೆ.

andolanait

Recent Posts

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

4 mins ago

ಕೊಡಗಿನಲ್ಲಿ ಅಂದಾಜು ೨,೨೭೯ ಹೆಕ್ಟೇರ್ ಬೆಳೆ ಹಾನಿ

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…

12 mins ago

ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಶುರು

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…

17 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ; ಲೋಕಾಯುಕ್ತರಿಂದ ತನಿಖೆ?

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…

21 mins ago

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

17 hours ago