ಮೈಸೂರು: ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಸಭೆಯು ಅಧ್ಯಕ್ಷರಾದ ಸುನಂದ ರಾಜ್ ಅಧ್ಯಕ್ಷತೆಯಲ್ಲಿ ಜಿಪಂ ಸಭಾಂಗಣದಲ್ಲಿ ನಡೆಸಲಾಯಿತು.
ಸೆ.೨೭ರಿಂದ ಅ.೧ರವರೆಗೆ ಜೆ.ಕೆ. ಮೈದಾನದಲ್ಲಿ ನಡೆಯುವ ಮಹಿಳಾ ದಸರಾ ಹಾಗೂ ಸೆ.೨೯ ಮತ್ತು ಸೆ.೩೦ರವರೆಗೆ ಜಗನ್ಮೋಹನ ಅರಮನೆಯಲ್ಲಿ ನಡೆಯುವ ಮಕ್ಕಳ ದಸರಾ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಲಾಯಿತು.
ಸಮಿತಿಯ ಉಪಾಧ್ಯಕ್ಷರಾದ ಹೇಮಾ ನಂದೀಶ್, ಮಂಜುಳ ಶಿವರಾಮೇಗೌಡ, ಮಮತಾ ಶಿವಪ್ರಸಾದ್, ಸದಸ್ಯರಾದ ರಾಘವೇಂದ್ರ, ಜಿಪಂ ಉಪ ಕಾರ್ಯದರ್ಶಿ ಎಚ್.ಎನ್.ಪ್ರೇಮ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎಸ್.ರಾಮಚಂದ್ರರಾಜೇ ಅರಸ್, ಸಮಿತಿಯ ನೋಡೆಲ್ ಅಧಿಕಾರಿಗಳಾದ ರಾಜಶೇಖರ, ಡಿ.ಉದಯಕುಮಾರ್ ಹಾಜರಿದ್ದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…