ಮೈಸೂರು: ಮಹಿಳೆಯೊಬ್ಬರು ವರ್ಕ್ ಫ್ರಮ್ ಹೋಮ್ ಕೆಲಸಕ್ಕೆ ಹಣ ಹೂಡಿಕೆ ಮಾಡಿ 2.75 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಕುವೆಂಪು ನಗರದ ಸ್ಮಿತಾ ಶರ್ಮ ಎಂಬವರೇ ಹಣವನ್ನು ಕಳೆದುಕೊಂಡವರು. ಇವರು ಇನ್ ಸ್ಟಾ ಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದು, ಈ ಸಂಬಂಧ ವಾಟ್ಸ್ ಆ್ಯಪ್ಗೆ ಮೆಸೇಜ್ ಬಂದಿದೆ. ಕಮಿಷನ್ ಬೇಸ್ಡ್ ಕೆಲಸ ಎಂದು ತಿಳಿಸಿ, ಮೊದಲು ಹಣವನ್ನು ಹೂಡಿಕೆ ಮಾಡಿ ಪ್ರಾಡಕ್ಟ್ ಖರೀದಿಸಿದರೆ ನಿಮ್ಮ ಹಣದೊಂದಿಗೆ ಲಾಭದ ಹಣವನ್ನು ಪಡೆಯಬಹುದು ಎಂದು ತಿಳಿಸಿದ್ದು, ಇದನ್ನು ನಂಬಿ ಸ್ಮಿತಾ ಅವರು ೨,೭೫,೭೧೭ ರೂ. ಹಣವನ್ನು ಹೂಡಿಕೆ ಮಾಡಿದ್ದು, ಇತ್ತ ಲಾಭದ ಹಣವನ್ನೂ ನೀಡದೆ, ಹೂಡಿಕೆ ಮಾಡಿದ ಹಣವನ್ನೂ ಹಿಂತಿರುಗಿಸದೆ ಮೋಸ ಮಾಡಲಾಗಿದೆ. ಈ ಸಂಬಂಧ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…