ಯಳಂದೂರು : ತಾಲ್ಲೂಕಿನ ವೈ. ಕೆ.ಮೊಳೆ ಗ್ರಾಮದ ಸಿದ್ದ ಎಂಬುವವರಿಗೆ ಸೇರಿದ ಕೊಟ್ಟಿಗೆ ಹಾಗೂ ಎರಡು ಎತ್ತುಗಳು ಮಧ್ಯ ರಾತ್ರಿಯಲ್ಲಿ ಬೆಂಕಿ ಬಿದ್ದು ಸಂಪೂರ್ಣ ಸುಟ್ಟುಹೋಗಿರುವ ಘಟನೆ ನಡೆದಿದೆ.ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ. ನಂತರ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು.
ವೈ ಕೆ ಮೋಳೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಪರಾಜು ಮಾತನಾಡಿ ಸಿದ್ದ ಎಂಬುವವರಿಗೆ ಸೇರಿದ ಎತ್ತುಗಳು ಆಕಸ್ಮಿಕ ಬೆಂಕಿಗೆ ಆಹುತಿಯಾಗಿದೆ. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…