ಚಾಮರಾಜನಗರ: ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಯಳಂದೂರು ತಾಲ್ಲೂಕು ಕೆಸ್ತೂರು ಗ್ರಾಮದ ರೈತ ರೇವಣ್ಣ (44) ಹಾಗೂ ಹನೂರು ತಾಲ್ಲೂಕು ಮೀಣ್ಯಂ ಗ್ರಾಮದ ಕುರಿಗಾಹಿ ಮಾದಪ್ಪ (64) ಮೃತಪಟ್ಟವರು.
ಭತ್ತ ನಾಟಿ ಸಿದ್ಧತೆಗಾಗಿ ಜಮೀನಿಗೆ ಹೋಗಿದ್ದ ರೇವಣ್ಣ ಸಂಜೆ 4 ರ ವೇಳೆಗೆ ಮನೆಗೆ ಹಿಂದಿರುಗುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕುರಿಗಾಹಿ ಮಾದಪ್ಪ, ತೋಟದಲ್ಲಿ ಸಂಜೆ ಕುರಿ ಕಾಯುತ್ತಿದ್ದಾಗ ಸಿಡಿಲು ಬಡಿದಿದ್ದು ಮಾದಪ್ಪ ಅವರೊಂದಿಗೆ ಆರು ಕುರಿಗಳೂ ಸಾವಿಗೀಡಾಗಿವೆ.
ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…