ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು.
ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ ಪ್ರಸಾದ್ ಪ್ರಸಾದ್ ನಗರದ ನಿವಾಸಿಯಾದ ಎ.ಅಬ್ದುಲ್ ಮಾಲಿಕ್‌ರವರ ಪುತ್ರಿ ಯಾಸ್ಮೀನ್ ಬಾನುರವರು ರಾಷ್ಟ್ರ ಮಟ್ಟದ ಎಪಿಜೆ ಅಬ್ದುಲ್ ಕಲಾಂ ರವರ ಕುರಿತು ರಾಷ್ಟ್ರ ಮಟ್ಟದ ಯೂಟ್ಯೂಬ್ ಕಥಾ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಇವರಿಗೆ ಯುವಶಕ್ತಿ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಮುನೀರ್ ಪಾಷ ಅವರ ಸಮ್ಮುಖದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಳಿಂಗಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್, ಯುವಶಕ್ತಿ ಸಂಘಟನೆ ಗೌರವಾಧ್ಯಕ್ಷರಾದ ರಹಮತ್ ಉಲ್ಲಾಖಾನ್, ಕಾಲೇಜಿನ ಪ್ರಾಂಶುಪಾಲರಾದ ಚಾಮರಾಜು, ದೇವರಾಜು, ಶಾಲಿನಿ, ಕಾಲೇಜಿನ ಸಿಬ್ಬಂದಿ ಹಾಜರಿದ್ದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…