Light
Dark

ಮೈಸೂರು – ಯುವಜನ ಮಹೋತ್ಸವಕ್ಕೆ ಕ್ಷಣಗಣನೆ

ಮೈಸೂರು– ಮಹಾರಾಜ ಕಾಲೇಜಿನ ಮೈದಾನದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಯುವಜನ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರದಸರ್ಕಾರಿ ಮತ್ತು ಖಾಸಗಿ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಎನ್ ಎಸ್ ಎಸ್ ಕೆಡೆಟ್ಗಳು ಸ್ವಯಂ ಸೇವಕರು ತಂಡೋಪತಂಡವಾಗಿ ಆಗಮಿಸಿ ಕುಳಿತುಕೊಂಡಿದ್ದಾರೆ.

ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ,ಕುಲಸಚಿವ ಪ್ರೊ.ಆರ್.ಶಿವಪ್ಪ ಅಂತಿಮ‌ ಸಿದ್ದತೆ ವೀಕ್ಷಿಸಿದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ