ಯಡಿಯೂರಪ್ನೋರೆ ನೀವು ತಡೆಯಾಜ್ಞೆ ತರಲ್ವಾ: ಸಿಎಂಗೆ ಕಾಂಗ್ರೆಸ್‌ ಟಾಂಗ್‌

ಮೈಸೂರು: ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆಯಾದ ಬೆನ್ನ ಹಿಂದೆಯೇ ತಮ್ಮ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದೆಂದು ಕೋರ್ಟ್‌ ಮೆಟ್ಟಿಲೇರಿರುವ ಸಚಿವರ ವಿಷಯವಾಗಿ ಕಾಂಗ್ರೆಸ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲೆಳೆದಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಯತ್ನಾಳ್‌ ಅವರು ಹೇಳಿದಂತೆ ಕಣ್ಣಲ್ಲಿ ನೋಡೋಕೇ ಆಗದಂತ ದೃಶ್ಯಗಳು ಇವೆಯಂತೆ.

ಬಿಎಸ್‌ವೈ ಅವರು ಕೋರ್ಟ್‌ ಮೆಟ್ಟಿಲೇರುವುದಿಲ್ಲವೇ ಎಂದು ಟ್ವೀಟ್‌ ಮಾಡಲಾಗಿದೆ.

 

 

 

× Chat with us