ಚುಟುಕು ಮಾಹಿತಿ
ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಭಾರತ ಸರ್ಕಾರ ಅಕ್ಕಿ ರಫ್ತಿನ ಮೇಲೆ ನಿರ್ಬಂಧ ಹೇರಿದ ಪರಿಣಾಮ ಜಾಗತಿಕ ಮಾರುಕಟ್ಟೆಯ ಮೇಲಾಗುತ್ತಿದ್ದು, ಅಲ್ಲಿ ಅಕ್ಕಿ ಧಾರಣೆ ತ್ವರಿತವಾಗಿ ಜಿಗಿಯುತ್ತಿದೆ. ಕಳೆದ ಹತ್ತು ವರ್ಷಗಳಿಂದ ಇದ್ದ ಬೆಲೆ ಸ್ಥಿರತೆಗೆ ಪೆಟ್ಟು ಬಿದ್ದಿದೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…
ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…
ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…