ಎಡಿಟೋರಿಯಲ್

ಆಂದೋಲನ ಚುಟುಕುಮಾಹಿತಿ : 20 ಗುರುವಾರ 2022

ಚುಟುಕುಮಾಹಿತಿ

ಹಸಿವಿನ ಸೂಚ್ಯಂಕದಲ್ಲಿ ಕುಸಿದಿದ್ದ ಭಾರತ ಪಿಂಚಣಿ ಸೂಚ್ಯಂಕದಲ್ಲೂ ಸುಧಾರಣೆಯಾದಂತಿಲ್ಲ. ೨೦೨೨ರ ಜಾಗತಿಕ ಪಿಂಚಣಿ ಸೂಚ್ಯಂಕದಲ್ಲಿ ಮೌಲ್ಯಮಾಪನ ಮಾಡಿದ ೪೪ ದೇಶಗಳ ಪೈಕಿ ೪೧ನೇ ಸ್ಥಾನದಲ್ಲಿದೆ. ೨೦೨೧ ರಲ್ಲಿ ೪೩ ದೇಶಗಳ ಪೈಕಿ ೪೦ನೇ ಸ್ಥಾನದಲಿತ್ತು ಎಂದು ಮರ್ಸರ್ ಸಿಎಫ್‌ಎಸ್ ಗ್ಲೋಬಲ್ ಪೆನ್ಶನ್ ಇಂಡೆಕ್ಸ್ ಸಮೀಕ್ಷೆ ತಿಳಿಸಿದೆ.

andolanait

Share
Published by
andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago