ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 18 ಸೋಮವಾರ 2022

ಚುಟುಕು ಮಾಹಿತಿ

ಹಣದುಬ್ಬರ ಮತ್ತಷ್ಟು ಉತ್ತುಂಗಕ್ಕೆ ಏರಲಿದೆ ಎಂಬ ಮನ್ನಂದಾಜನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಡಿದೆ. ಜುಲೈ ತಿಂಗಳ ಮಾಹಿತಿ ಪತ್ರದಲ್ಲಿ ಈ ಮುನ್ಸೂಚನೆಯು ಅಕಾಲಿಕವಾಗಿರಬಹುದು ಎಂದು ಹೇಳಿದೆ.

ಗ್ರಾಹಕರ ಬೆಲೆ ಸೂಚ್ಯಂಕ ಹಣದುಬ್ಬರವು ಜೂನ್ ತಿಂಗಳಲ್ಲಿ ಶೇ.೭.೦೧ ಕ್ಕೆ ಇಳಿದಿತ್ತು ಮೇನಲ್ಲಿ ಶೇ. ೭.೦೪, ಮತ್ತು ಏಪ್ರಿಲ್‌ನಲ್ಲಿ ಶೇ. ೭.೭೯ರಷ್ಟಿತ್ತು.

andolanait

Recent Posts

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

2 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

15 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

1 hour ago

ರೈಲು ಪ್ರಯಾಣ ದರ ಹೆಚ್ಚಳ : 500 ಕಿ.ಮೀ.ಗೆ 10ರೂ ಏರಿಕೆ

ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…

1 hour ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

1 hour ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

2 hours ago