ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 19 ಮಂಗಳವಾರ 2022

ಚುಟುಕುಮಾಹಿತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜೂನ್ ತಿಂಗಳಲ್ಲಿ ೨೭.೧ ದಶಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದ್ದು, ಶೇ.೪.೨ರಷ್ಟು ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ೨೬.೧ ದಶಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿತ್ತು. ಈ ಯೋಜನೆಯಡಿ ಪ್ರತಿ ವರ್ಷ ಪ್ರತಿ ಕಟುಂಬಕ್ಕೆ ೧೦೦ ದಿನಗಳ ಉದ್ಯೋಗವನ್ನು ಒದಗಿಸಲಾಗುತ್ತದೆ. ದಿನದ ವೇತನ ೨೫೦ ರೂಪಾಯಿಗಳಿಂದ ೩೫೦ ರೂಪಾಯಿಗಳಷ್ಟಿರುತ್ತದೆ.

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

10 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

10 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

10 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

10 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

11 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

11 hours ago