ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ತನ್ನ ನಿಧಿಯಲ್ಲಿರುವ ೧೫ ಲಕ್ಷ ಕೋಟಿ ರೂಪಾಯಿಗಳ ಪೈಕಿ ಶೇ. ೧೫ ರಷ್ಟನ್ನು ಷೇರುಪೇಟೆಯಲ್ಲಿ ಹೂಡಿಕೆ ಮಾಡುವ ಪ್ರಸ್ತಾಪಹೊಂದಿದೆ. ಈ ಪ್ರಸ್ತಾಪಕ್ಕೆ ಸರ್ಕಾರ ಅನುಮೋದನೆ ನೀಡಿದರೆ ಮುಂದಿನ ಕೆಲವು ವರ್ಷಗಳಲ್ಲಿ ಷೇರು ಮಾರುಕಟ್ಟೆಗೆ ಭವಿಷ್ಯ ನಿಧಿಯ ೨.೨೫ ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಹರಿದುಬರಲಿದೆ .
ಆಂದೋಲನ ಚುಟುಕು ಮಾಹಿತಿ :21 ಗುರುವಾರ 2022
