Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

ಆಂದೋಲನ ಚುಟುಕು ಮಾಹಿತಿ : 25 ಸೋಮವಾರ 2022

ಕೋವಿಂಡ್ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಜನರಿಗೆ MGNREGA  ದೊಡ್ಡ ಪ್ರಮಾಣದಲ್ಲಿ ನೆರವಾಗಿದೆ. ಈ ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸದ ದಿನಗಳನ್ನು ಸೃಷ್ಟಿಸಿದೆ.

೨೦೧೯ ರಲ್ಲಿ ಒಟ್ಟು ೨೬೦ ಕೋಟಿ ವ್ಯಕ್ತಿ ದಿನಗಳನ್ನು ಸೃಷ್ಟಿಸಿದ್ದರೆ, ೨೦೨೧ ರಲ್ಲಿ ಈ ಸಂಖ್ಯೆ ೩೯೦ ಕೋಟಿ ವ್ಯಕ್ತಿ ದಿನಗಳಿಗೆ ಏರಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಹೇಳಿದ್ದಾರೆ. 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ