ಕೋವಿಂಡ್ ಸಂಕಷ್ಟ ಕಾಲದಲ್ಲಿ ಗ್ರಾಮೀಣ ಜನರಿಗೆ MGNREGA ದೊಡ್ಡ ಪ್ರಮಾಣದಲ್ಲಿ ನೆರವಾಗಿದೆ. ಈ ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸದ ದಿನಗಳನ್ನು ಸೃಷ್ಟಿಸಿದೆ.
೨೦೧೯ ರಲ್ಲಿ ಒಟ್ಟು ೨೬೦ ಕೋಟಿ ವ್ಯಕ್ತಿ ದಿನಗಳನ್ನು ಸೃಷ್ಟಿಸಿದ್ದರೆ, ೨೦೨೧ ರಲ್ಲಿ ಈ ಸಂಖ್ಯೆ ೩೯೦ ಕೋಟಿ ವ್ಯಕ್ತಿ ದಿನಗಳಿಗೆ ಏರಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಹೇಳಿದ್ದಾರೆ.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…