ಕಳೆದ ಐದು ವರ್ಷಗಳಲ್ಲಿ ಭಾರತವು ಚೀನಾದಿಂದ ಮಾಡಿಕೊಳ್ಳುತ್ತಿರುವ ಆಮದು ಶೇ.೨೯ರಷ್ಟು ಹೆಚ್ಚಾಗಿದೆ. ೨೦೧೭-೧೮ ಮತ್ತು ೨೦೨೧-೨೨ಕ್ಕೆ ಹೋಲಿಸಿದರೆ, ಚೀನಾದಿಂದ ವಾರ್ಷಿಕ ಆಮದು ೮೯,೭೧೪.೨೩ ದಶಲಕ್ಷ ಡಾಲರ್ನಿಂದ ೧೧೫,೪೧೯.೯೬ ದಶಲಕ್ಷ ಡಾಲರ್ಗೆ ಏರಿದೆ ಎಂದು ಕೇಂದ್ರ ವಾಣಿಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್ನಾಥ್ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…