ಜೂನ್ ತಿಂಗಳಿಂದೀಚೆಗೆ ದೇಶದಲ್ಲಿ ವಿವಿಧ ಮಾದರಿಯ ಅಕ್ಕಿಗಳ ಬೆಲೆಯಲ್ಲಿ ಶೇ.೩೦ರಷ್ಟು ಏರಿಕೆಯಾಗಿದೆ. ಬಾಂಗ್ಲಾದೇಶ, ಇರಾನ್, ಇರಾಕ್ ಮತ್ತು ಸೌದಿ ಅರೇಬಿಯಾದಿಂದ ಹೆಚ್ಚಿನ ಬೇಡಿಕೆ ಬಂದಿದೆ. ಆದರೆ, ಹಲವಾರು ರಾಜ್ಯಗಳಲ್ಲಿ ಭತ್ತದಬೆಳೆ ವಿಸ್ತೀರ್ಣ ಕಡಿಮೆಯಾಗಿದೆ. ಹೆಚ್ಚಿನ ಹಣದುಬ್ಬರವನ್ನು ಎದುರಿಸುತ್ತಿರುವ ಭಾರತೀಯ ಕುಟುಂಬಗಳಿಗೆ ಅಕ್ಕಿ ಧಾರಣೆ ಏರಿಕೆಯಿಂದ ಮತ್ತಷ್ಟು ಹೊರೆಯಾಗಲಿದೆ.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…