Mysore
26
few clouds

Social Media

ಶುಕ್ರವಾರ, 17 ಜನವರಿ 2025
Light
Dark

ಆಂದೋಲನ ಚುಟುಕು ಮಾಹಿತಿ : 03 ಬುಧವಾರ 2022

 

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ ಸಭೆ ಆಗಸ್ಟ್ ೩ರಿಂದ ೫ರವರೆಗೆ ನಡೆಯಲಿದೆ. ಪ್ರಸ್ತುತ ಹಣದುಬ್ಬರ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತದ ಹಿನ್ನೆಲೆಯಲ್ಲಿ ಮತ್ತಷ್ಟು ಬಡ್ಡಿದರ ಏರಿಕೆ ಮಾಡುವ ನಿರೀಕ್ಷೆ ಇದೆ. ಮಾರುಕಟ್ಟೆ ತಜ್ಞರ ಪ್ರಕಾರ ಆರ್‌ಬಿಐ ರೆಪೊದರವನ್ನು ಶೇ.೦.೨೫ ರಿಂದ ೦.೫೦ರಷ್ಟು ಏರಿಸುವ ಸಾಧ್ಯತೆ ಇದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ