Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಆಂದೋಲನ ಚುಟುಕು ಮಾಹಿತಿ : 08 ಸೋಮವಾರ 2022

ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರ್ತ್ಯೈಮಾಸಿಕದಲ್ಲಿ ಶೇ ೭ರಷ್ಟು ಇಳಿಕೆ ಕಂಡಿದ್ದು, ೬,೦೬೮ ಕೋಟಿ ರೂ.ಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭ ೬,೫೦೪ ಕೋಟಿ ರೂ. ಇತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ