ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರ್ತ್ಯೈಮಾಸಿಕದಲ್ಲಿ ಶೇ ೭ರಷ್ಟು ಇಳಿಕೆ ಕಂಡಿದ್ದು, ೬,೦೬೮ ಕೋಟಿ ರೂ.ಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ನ ನಿವ್ವಳ ಲಾಭ ೬,೫೦೪ ಕೋಟಿ ರೂ. ಇತ್ತು.
ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್ ಅಂತ್ಯ ಅಥವಾ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್ಎಸ್ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್…
ಮೈಸೂರು ಜೆಪಿ ನಗರ ರಿಂಗ್ ರಸ್ತೆಯ ರೈಲ್ವೆ ಅಂಡರ್ಬ್ರಿಡ್ಜ್ ಬಳಿಯ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯು ರೈಲ್ವೆ ಕ್ರಾಸಿಂಗ್ ದಾಟಿ…
ಪಡಿತರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಇ- ಕೆವೈಸಿ ಮಾಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಇದಕ್ಕೆ ಆಧಾರ್…
ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಸ್ಟಿಂಗ್ ಆಪರೇಷನ್ ( ಮಾರುವೇಷದ ಕಾರ್ಯಾಚರಣೆ) ಬಗ್ಗೆ ಕೇಂದ್ರ ಸಚಿವ…
ಕಾರ್ಯನಿಮಿತ್ತ ಅ.೨೩ರಂದು ಮುಂಜಾನೆ ೮ ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ತಡೆರಹಿತ ಬಸ್ನಲ್ಲಿ ತೆರಳಿದಾಗ ನಿರ್ವಾಹಕ…