ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 09 ಮಂಗಳವಾರ 2022

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳಿಗೆ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೮,೪೮೦ ಕೋಟಿ ರೂ. ನಷ್ಟವಾಗಿದೆ. ಐಒಸಿ, ಬಿಪಿಸಿ ಮತ್ತು ಎಚ್‌ಪಿಸಿ ಕಂಪೆನಿಗಳು ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೦,೭೦೦ ಕೋಟಿ ರೂ. ನಷ್ಟ ಅನುಭವಿಸಬಹುದು ಎಂದು ಐಸಿಐಸಿಐ ಸೆಕ್ಯುರಿಟೀಸ್ ಈ ಹಿಂದೆ ಅಂದಾಜು ಮಾಡಿತ್ತು. ಅಂದಾಜಿಗೆ ಹೋಲಿಸಿದರೆ ನಷ್ಟ ಹೆಚ್ಚಾಗಿದೆ.

andolana

Recent Posts

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

21 mins ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

1 hour ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

1 hour ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

2 hours ago

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

4 hours ago