ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳಿಗೆ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೮,೪೮೦ ಕೋಟಿ ರೂ. ನಷ್ಟವಾಗಿದೆ. ಐಒಸಿ, ಬಿಪಿಸಿ ಮತ್ತು ಎಚ್‌ಪಿಸಿ ಕಂಪೆನಿಗಳು ಜೂನ್ ತ್ರೈಮಾಸಿಕದಲ್ಲಿ ಒಟ್ಟು ೧೦,೭೦೦ ಕೋಟಿ ರೂ. ನಷ್ಟ ಅನುಭವಿಸಬಹುದು ಎಂದು ಐಸಿಐಸಿಐ ಸೆಕ್ಯುರಿಟೀಸ್ ಈ ಹಿಂದೆ ಅಂದಾಜು ಮಾಡಿತ್ತು. ಅಂದಾಜಿಗೆ ಹೋಲಿಸಿದರೆ ನಷ್ಟ ಹೆಚ್ಚಾಗಿದೆ.
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…