Mysore
34
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ವಿನಿಮಯ ವಹಿವಾಟು ನಿಧಿಗಳಲ್ಲಿ (ಇಟಿಎಫ್) ಒಟ್ಟು ? 1.59ಲಕ್ಷ ಕೋಟಿ ತೊಡಗಿಸಿದ್ದು, ಅದರ ಮೌಲ್ಯವು ? 2.26 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಮಾರ್ಚ್‌ವರೆಗಿನ ಮಾಹಿತಿ ಆಧರಿಸಿ ಕೇಂದ್ರ ಈ ವಿವರ ನೀಡಿದೆ. ಇಪಿಎಫ್‌ಒ ೨೦೧೫ರಿಂದ ಇಟಿಎಫ್‌ಗಳಲ್ಲಿ ಹೂಡಿಕೆ ಮಾಡುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ