ಚುಟುಕುಮಾಹಿತಿ
ಗೋಧಿಯನ್ನು ಆಮದು ಮಾಡಿಕೊಳ್ಳುವ ಯಾವುದೇ ಯೋಜನೆ ಇಲ್ಲ. ನಮ್ಮ ದೇಶೀಯ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ದಾಸ್ತಾನು ಹೊಂದಿದೆ ಮತ್ತು ಎಫ್‌ಸಿಐ ಪಡಿತರ ವಿತರಣೆಗೆ ಸಾಕಷ್ಟು ದಾಸ್ತಾನು ಹೊಂದಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸ್ಪಷ್ಟಪಡಿಸಿದೆ. ಗೋಧಿ ಆಮದು ಮಾಡಿಕೊಳ್ಳಲಾಗುತ್ತದೆಂಬ ವರದಿಗಳಲ್ಲಿ ಹುರುಳಿಲ್ಲ ಎಂದೂ ಹೇಳಿದೆ.