ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 22 ಸೋಮವಾರ 2022

ಚುಟುಕುಮಾಹಿತಿ

 ಗೋಧಿಯನ್ನು ಆಮದು ಮಾಡಿಕೊಳ್ಳುವ ಯಾವುದೇ ಯೋಜನೆ ಇಲ್ಲ.  ನಮ್ಮ ದೇಶೀಯ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ದಾಸ್ತಾನು ಹೊಂದಿದೆ ಮತ್ತು ಎಫ್‌ಸಿಐ ಪಡಿತರ ವಿತರಣೆಗೆ ಸಾಕಷ್ಟು ದಾಸ್ತಾನು ಹೊಂದಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸ್ಪಷ್ಟಪಡಿಸಿದೆ. ಗೋಧಿ ಆಮದು ಮಾಡಿಕೊಳ್ಳಲಾಗುತ್ತದೆಂಬ ವರದಿಗಳಲ್ಲಿ ಹುರುಳಿಲ್ಲ ಎಂದೂ ಹೇಳಿದೆ.

 

andolanait

Share
Published by
andolanait

Recent Posts

`ವಿದೇಶಗಳಲ್ಲಿ ಕನ್ನಡ ಕಟ್ಟುವುದು ಸವಾಲಿನ ಕೆಲಸ`

ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…

7 mins ago

ವಿಭಿನ್ನ ಓದಿಗೆ ಆಹ್ವಾನಿಸುವುದೇ ಉತ್ತಮ ಸಾಹಿತ್ಯ

`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…

19 mins ago

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

11 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

11 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

12 hours ago