ಎಡಿಟೋರಿಯಲ್

ಚುಟುಕು ಮಾಹಿತಿ : 25 ಗುರುವಾರ 2022

ಚುಟುಕು ಮಾಹಿತಿ

2030ರ ವೇಳೆಗೆ ಎರಡು ಟ್ರೆಲಿಯನ್ ಡಾಲರ್ (1.60 ಲಕ್ಷ ಕೋಟಿ ರೂಪಾಯಿಗಳು) ಮೌಲ್ಯದ ರಫ್ತು ಗುರಿಯನ್ನು ಸಾಧಿಸಲು, ಕೇಂದ್ರ ಸರ್ಕಾರವು ವಾಣಿಜ್ಯ ಇಲಾಖೆಯನ್ನು ಪುನರ್ ರಚಿಸಲು ಯೋಜಿಸುತ್ತದೆ. ಈ ಯೋಜನೆಯ ಭಾಗವಾಗಿ ವ್ಯಾಪಾರ ಉತ್ತೇಜನ ಸಂಸ್ಥೆಯನ್ನು ರಚಿಸಲಾಗುತ್ತದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯುಶ್ ಗೋಯಲ್ ಹೇಳಿದ್ದಾರೆ.

 

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

1 hour ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

1 hour ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago