ಚುಟುಕು ಮಾಹಿತಿ
2022-2023 ನೇ ಸಾಲಿನಲ್ಲಿ ಭಾರತದ ಸಕ್ಕರೆ ರಫ್ತು ಶೇಕಡ 28.57ರಷ್ಟು ತಗ್ಗಲಿದೆ. 2021 -22ನೇ ಸಾಲಿನಲ್ಲಿ 11.2 ಎರಡು ದಶ ಲಕ್ಷ ಟನ್ ಸಕ್ಕರೆ ರಫ್ತು ಮಾಡಲಾಗಿದೆ. ಈ ಪ್ರಮಾಣ ಎಂಟು ದಶಲಕ್ಷ ಟನ್ನುಗಳಿಗೆ ಕುಸಿಯಲ್ಲಿದೆ. ಕಡಿಮೆ ದಾಸ್ತಾನು ಮತ್ತು ಎಥೆನಾಲ್ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೆ ಇದಕ್ಕೆ ಕಾರಣ ಎಂದು ಆಹಾರ ಸಚಿವಾಲಯ ತಿಳಿಸಿದೆ.
ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…