ಆಂದೋಲನ ಚುಟುಕು ಮಾಹಿತಿ
2022-23 ನೇ ಬೆಳೆ ವರ್ಷದಲ್ಲಿ ಅಕ್ಕಿ ಉತ್ಪಾದನೆ 7-8 ದಶಲಕ್ಷ ಟನ್ಗಳಷ್ಟು ಕುಸಿಯಲ್ಲಿದೆ. ಪರಿಸ್ಥಿತಿ ಕೈ ಮೀರಿದರೆ ಕುಸಿತವು 12 ದಶಲಕ್ಷ ಟನ್ಗಳಷ್ಟಾಗಬಹುದ ಎಂದು ಕೇಂದ್ರ ಆಹಾರ ಇಲಾಖೆ ಕಾರ್ಯದರ್ಶಿ ಸುಧಾoಶು ಪಾಂಡೆ ಹೇಳಿದ್ದಾರೆ. ಸುಮಾರು 25 ಲಕ್ಷ ಹೆಕ್ಟರ್ಗಳಷ್ಟು ಕಡಿಮೆ ವಿಸ್ತೀರ್ಣ ಹೊಂದಿರುವ ನಾಲ್ಕು ರಾಜ್ಯಗಳು ಬರಪೀಡಿತವಾಗಿವೆ. ಇದರಿಂದಾಗಿ ಭತ್ತದ ಇಳುವರಿ ಕುಸಿಯಲಿದೆ.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…