Light
Dark

ಆಂದೋಲನ ಚುಟುಕು ಮಾಹಿತಿ : 17 ಶನಿವಾರ 2022

ತೀವ್ರವಾಗಿ ಹೆಚ್ಚುತ್ತಿರುವ ಆಮದು ಪ್ರಮಾಣ ಮತ್ತು ಡಾಲರ್ ವಿರುದ್ಧ ಕುಸಿಯುತ್ತಿರುವ ರೂಪಾಯಿ ಮೌಲ್ಯದಿಂದಾಗಿ ದೇಶದ ಚಾಲ್ತಿ ಖಾತೆ ಕೊರತೆಯು ತೀವ್ರವಾಗಿ ಹೀಗ್ಗಿದೆ. ಏಪ್ರಿಲ್ ತಿಂಗಳ ತ್ರೈಮಾಸಿಕದಲ್ಲಿ ಇದು ದಶಕದಲ್ಲೇ ಗರಿಷ್ಠ ಮಟ್ಟಕ್ಕೆ ಏರುವ ನಿರೀಕ್ಷೆ ಇದೆ ಎಂದು ರಾಯಿಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ಅರ್ಥಶಾಸ್ತ್ರಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ