Mysore
28
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಆಂದೋಲನ ಚುಟುಕು ಮಾಹಿತಿ : 22 ಗುರುವಾರ 2022

ಆಂದೋಲನ ಚಿಟುಕು ಮಾಹಿತಿ

ಏಷ್ಯಾ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಭಾರತದ 2022-23 ನೇ ಸಾಲಿನ ಆರ್ಥಿಕ ಬೆಳವಣಿಗೆ ಶೇ. 7ರಷ್ಟಾಗಲಿದೆ ಎಂದು ಮುನ್ನಂದಾಜು ಮಾಡಿದೆ. ಇಂದಿನ ಶೇ 7.2ರಷ್ಟು ಬೆಳವಣಿಗೆ ಮುನ್ನoದಾಜನ್ನು ಕೆಳಮುಖವಾಗಿ ಪರಿಷ್ಕರಿಸಿದೆ. ಏರುತ್ತಿರುವ ಹಣದುಬ್ಬರ ಮತ್ತು ವಿತ್ತೀಯ ಭಾರತೀಯ ಆರ್ಥಿಕತೆಯ ಬೆಳವಣಿಗೆಯ ವೇಗವನ್ನು ನಿಧಾನಗೊಳಿಸುತ್ತದೆ ಎಂದೂ ಎಡಿಬಿ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ