Mysore
24
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಆಂದೋಲನ ಚುಟುಕು ಮಾಹಿತಿ : 24 ಶನಿವಾರ 2022

ಆಂದೋಲನ ಚುಟುಕು ಮಾಹಿತಿ 

ಭತ್ತದ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಇಲ್ಲದ ಕಾರಣ, ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಿರುವ ಕಾರಣದಿಂದಾಗಿ ದೇಶಿಯ ಮಾರುಕಟ್ಟೆಯಲ್ಲಿ ಬರುವ ದಿನಗಳಲ್ಲಿ ಅಕ್ಕಿಯ ಬೆಲೆಯು ಹೆಚ್ಚಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಅಕ್ಕಿಯ ಚಿಲ್ಲರೆ ಮಾರಾಟ ದರ ತಿಂಗಳಲ್ಲಿ ಇದುವರೆಗೆ ಶೇಕಡ 2.46 ರಷ್ಟು ಏರಿದ್ದು, ವರ್ಷದ ಲೆಕ್ಕದಲ್ಲಿ ಶೇಕಡ 8.67 ರಷ್ಟು ಜಿಗಿತಿದೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!