ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ್ದರಿಂದಾಗಿರುವ ವ್ಯತಿರಿಕ್ತ ಪರಿಣಾಮಗಳು, ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕುಗಳ ಬಡ್ಡಿದರ ಏರಿಕೆ ಸೇರಿದಂತೆ ಹಲವು ಜಾಗತಿಕ ಬೆಳವಣಿಗೆಗಳಿಂದ ಭಾರತ ಆರ್ಥಿಕತೆಯು ಗಮನಾರ್ಹ ಅಪಾಯಗಳನ್ನು ಎದುರಿಸುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.