ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ: 19 ಬುಧವಾರ 2022

ಹಣದುಬ್ಬರ ನಿಯಂತ್ರಿಸಲು ಬಡ್ಡಿದರ ಏರಿಕೆ ಮಾಡುವ ಕ್ರಮಗಳು ಐದರಿಂದ ಆರು ತ್ರೈಮಾಸಿಕಗಳ ನಂತರವಷ್ಟೇ ಪರಿಣಾಮ ಬೀರುತ್ತದೆ ಎಂದು ಆರ್ ಬಿ ಐ ಹಣಕಾಸು ನೀತಿ ಸಮಿತಿ (ಎಂ ಪಿ ಸಿ) ಸದಸ್ಯ ಜಯಂತ್ ಆರ್  ವರ್ಮಾ ಹೇಳಿದ್ದಾರೆ. ಹಣದುಬ್ಬರ ಕಡಿಮೆಯಾಗುವುದರಲ್ಲಿ ಸಂದೇಹವಿಲ್ಲ ಏಕೆಂದರೆ ನಾವು ಹಣಕಾಸು ನೀತಿಯನ್ನು ಬಿಗಿಗೊಳಿಸಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

38 mins ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

1 hour ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

2 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

2 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

2 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

3 hours ago