Mysore
22
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಆಂದೋಲನ ಚುಟುಕು ಮಾಹಿತಿ : 21 ಶುಕ್ರವಾರ 2022

ಚುಟುಕುಮಾಹಿತಿ

ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಉಭಯ ದೇಶಗಳು ಶೀಘ್ರದಲ್ಲೇ ಒಪ್ಪಂದವನ್ನು ತಲುಪುವ ನಿರೀಕ್ಷೆಯಿದೆ. ಸಮಾಲೋಚಕರು ಹಲವು ವಿಷಯಗಳನ್ನು ಅಂತಿಮಗೊಳಿಸಿದ್ದಾರೆ ಮತ್ತು ಇನ್ನೂ ಕೆಲವು ಅಂಶಗಳನ್ನು ಅಂತಿಮಗೊಳಿಸಬೇಕಾಗಿದೆ ಎಂದು ವಾಣಿಜ್ಯ ಕಾರ್ಯದರ್ಶಿ ಸುನಿಲ್ ಬರ್ತ್ವಾಲ್ ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!