ರಾಷ್ಟ್ರೀಯ ಸರಕು ಸಾಗಾಣೆ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಬಿಡುಗಡೆ ಮಾಡುತ್ತಾರೆ. ದೇಶದಾದ್ಯಂತ ಸರಕುಗಳ ತಡೆ ರಹಿತ ಸಾಗಾಣೆಯನ್ನು ಸುಲಭಗೊಳಿಸುವುದು ಹೊಸ ನೀತಿಯ ಉದ್ದೇಶವಾಗಿದೆ. ಈ ನೀತಿ ರೂಪಿಸುವುದಾಗಿ 2020 ರ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…