ಎಡಿಟೋರಿಯಲ್

ಆಂದೋಲನ ಚುಟುಕು ಮಾಹಿತಿ : 03 ಗುರುವಾರ 2022

ಚುಟುಕು ಮಾಹಿತಿ

ಆಹಾರ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ೨೦೨೨-೨೩ನೇ ಸಾಲಿನ ಖಾರಿಫ್ ಋತುವಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ ಕೇಂದ್ರ ಸರ್ಕಾರ ಸಂಗ್ರಹಿಸಿರುವ ಭತ್ತದ ಪ್ರಮಾಣವು ೧೭೦.೫೩ ಲಕ್ಷ ಟನ್‌ಗಳಿಗೆ ಏರಿದ್ದು, ಶೇ.೧೨ರಷ್ಟು ಹೆಚ್ಚಳವಾಗಿದೆ. ಪಂಜಾಬ್, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಭತ್ತವನ್ನು ಖರೀದಿಸಲಾಗಿದೆ.

andolanait

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

17 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

19 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

19 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

19 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

19 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

23 hours ago