ಈಗ, ನಗರದಲ್ಲಿ ಎಲ್ಲೆಡೆ ಪ್ರತಿನಿತ್ಯ
(ಸಂ)ಗೀತ ಗಾಯನ ಯಾ :
ತನ್ಮೂಲಕ ದೇಶಕಾಲಗಳನ್ನು ಮರೆತು
ನಿತ್ಯತೆಯ, ಅನಂತದ ಅನುಸಂಧಾನ!
(“ ಇಲ್ಲಿ ಬಾ ಸಂಭವಿಸು ಇಂದೆನ್ನ ಹೃದಯದಲಿ ‘ನಿತ್ಯ’ವೂ ಅವತರಿಪ ಸತ್ಯಾವತಾರ”).
ವಿರೋಧ
‘ವರ್ಣಾಶ್ರಮ’ ಪದ್ಧತಿಗೆ ಎಲ್ಲರ (?) ವಿರೋಧ.
‘ವರ್ಣ’ ವಿರೋಽಸಬೇಕಾದ್ದೆ ; ಆದರೆ ‘ಆಶ್ರಮ’ದ್ದೇನು ತಪ್ಪು?
-ಸಿಪಿಕೆ, ಮೈಸೂರು
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಶನಿವಾರದಿಂದ ಆರಂಭವಾಗಿದೆ. ಉತ್ತರ ಪ್ರದೇಶದ ಸಿಎಂ…
ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್ ಮನಿ ನೀಡಿ ನಿವೇಶನವನ್ನು…
ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಪೊಲೀಸ್ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ದರ್ಶನ್ ನಿವಾಸದಲ್ಲಿ 40…
ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ…