ಓದುಗರ ಪತ್ರ

ಓದುಗರ ಪತ್ರ | ಕನ್ನಡಿಗರಿಗೆ ಹೆಮ್ಮೆಯ ಸಂಗತಿ

ಕನ್ನಡ ನಾಡಿನ ಹೆಮ್ಮೆಯ ಪುತ್ರಿ, ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿರುವುದು ೭ ಕೋಟಿ ಕನ್ನಡಿಗರೂ ಹೆಮ್ಮೆಪಡುವಂಥ ಸಾಧನೆಯಾಗಿದೆ. ಕನ್ನಡಕ್ಕೆ ಮೊದಲ ಬಾರಿ ಈ ಪ್ರಶಸ್ತಿ ದೊರೆತಿದೆ ಎನ್ನುವುದು ಅವಿಸ್ಮರಣೀಯ.

ಇತರ ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಿಸಲಾಗುವ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ನೀಡಲಾಗುವ ಈ ಪ್ರಶಸ್ತಿಯನ್ನು ಬಾನು ಮುಷ್ತಾಕ್ ಹಾಗೂ ಈ ಕೃತಿಯ ಅನುವಾದಕರಾದ ದೀಪಾ ಭಸ್ತಿ ಅವರಿಬ್ಬರೂ ಸ್ವೀಕರಿಸಿರುವುದು ಸ್ವಾಗತಾರ್ಹ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago